ರಾಜ್ಯದಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಗಳ ಜನಪ್ರತಿನಿಧಿಗಳ ಅವಧಿ ಮುಕ್ತಾಯ ಹಂತದಲ್ಲಿದೆ. ಸಕಲೇಶಪುರ ತಾಲ್ಲೂಕಿನಲ್ಲಿರುವ 26 ಗ್ರಾಮ ಪಂಚಾಯತಿಗಳ ಅವಧಿಯನ್ನು ತಮ್ಮೆಲ್ಲರ ಮಾಹಿತಿಗಾಗಿ ನೀಡುತ್ತಿದ್ದೇವೆ....
ಆಲೂರು: ಬೀದಿಬದಿ ವ್ಯಾಪಾರಿಗಳು ಶ್ರಮಜೀವಿಗಳಾಗಿದ್ದು ಬಿಸಿಲು,ಮಳೆ ಲೆಕ್ಕಿಸದೇ ಸ್ವಾಭಿಮಾನ ಬದುಕು ಕಟ್ಟಿಕೊಂಡಿದ್ದಾರೆ.ಅವರ ಸಮಸ್ಯೆಗೆ ಸ್ಪಂದಿಸುವುದು ಅವಶ್ಯಕ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಪಟ್ಟಣ ಪಂಚಾಯಿತಿಯ ಸ್ವಚ್ಛ ಭಾರತ್...
ಆಲೂರು: ಪಾರ್ವತಮ್ಮ ಬೆಟ್ಟ.ಭರತೂರು.ಅಡಿಬೈಲು ರಂಗನಾಥನ ಬೆಟ್ಟದ ಜಾತ್ರ ಅಂಗವಾಗಿ ಶಾಸಕರು ಪೂರ್ವಭಾವಿ ಸಭೆಯನ್ನು ಆಯೋಜಿಸಿದ್ದರು. ಈ ಸಭೆಯಲ್ಲಿ ಭಕ್ತಾಧಿಗಳಿಗೆ ಯಾವುದೇ ಅಡ್ಡಿಯಾಗದಂತೆ ಸೂಕ್ತ ಸೌಲಭ್ಯದಿಂದ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ಹಾಗೂ ದೇವಸ್ಥಾನದ ಸಮಿತಿಗೆ ಶಾಸಕರಾದ...
ಬೆಳಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ರೈತರ ಹಾಗೂ ಹಳ್ಳಿ ಶೈಲಿಯ ವೇಷ ಭೂಷಣ ತೊಟ್ಟು ಕಂಗೊಳಿಸಿದರು. ಈ ಸಂದರ್ಭದಲ್ಲಿ ವಿಶೇಷವಾಗಿ ಬೆಳಗೋಡು...
ದೇಶದ ವ್ಯವಸ್ಥೆಯನ್ನು ಬಲಗೊಳಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾದದ್ದು ಎಂದು ಶಾಸಕ ಕೆಎಂ ಶಿವಲಿಂಗೇಗೌಡರು ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ನಡೆದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ...
ಹಾಸನ ಜಿಲ್ಲಾ ಪೊಲೀಸ್ ಸಹಕಾರ ಸಂಘದ ಚುನಾವಣೆಯಲ್ಲಿ ಸಕಲೇಶಪುರ ನಗರ ಪೊಲೀಸ್ ಠಾಣೆಯ ಪೃಥ್ವಿ ಯವರಿಗೆ ಭರ್ಜರಿ ವಿಜಯ ಗಳಿಸಿದ್ದಾರೆ. ಸಕಲೇಶಪುರ ನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಜನ ಸ್ನೇಹಿ ಪೊಲೀಸ್ ಆಗಿದ್ದಾರೆ...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಸನ ಜಿಲ್ಲಾ ಯುವಘಟಕದ ಕಾರ್ಯದರ್ಶಿಯಾಗಿ ಮಂಜು ದೇವ್ ಹುಲ್ಲಹಳ್ಳಿ ಮತ್ತು ನಿರ್ದೇಶಕರಾಗಿ ನಾಗೇಂದ್ರ ಹೊಸಕೊಪ್ಪಲು, ಗಗನ್ ಬಾಳೆಗದ್ದೆ, ಕೆ.ಪಿ. ಚಂದ್ರಶೇಖರ್ ಬುಗುಡಳ್ಳಿ ಶರತ್ ಎಮ್.ವಿಅವರನ್ನು ಆಯ್ಕೆ ಮಾಡಲಾಗಿದೆ....
ದಶಕಗಳು ಕಳೆದರು ತಾಲ್ಲೂಕಿನ ಗಡಿ ಭಾಗದ ಗ್ರಾಮಕ್ಕಿಲ್ಲ ರಸ್ತೆ ವ್ಯವಸ್ಥೆ. ರಸ್ತೆ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ.:- ಸಕಲೇಶಪುರ:- ಎತ್ತಿನಹೊಳೆ ಯೋಜನೆಯಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆಯನ್ನು ಜನಪ್ರತಿನಿಧಿಗಳು ಗ್ರಾಮಕ್ಕೆ ಮಾಡಿಕೊಡಲು ಮನಸ್ಸು ಮಾಡದೆ ಗುಂಡಿ ಬಿದ್ದಿರುವ...
ಸಕಲೇಶಪುದಲ್ಲಿ ಇಂದು ಸಚಿವ ಕೃಷ್ಣ ಬೈರೇ ಗೌಡ ರ ಅಧ್ಯಕ್ಷತೆಯಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು. ತಾಲೂಕು ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ...
ದಿನಾಂಕ:16/01/2026 ರಂದು ಸಕಲೇಶಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ರವರು ‘ಜನಸ್ಪಂದನೆ’ ಕಾರ್ಯಕ್ರಮ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ...
This website uses cookies to improve your experience. We'll assume you're ok with this, but you can opt-out if you wish. AcceptRead More