ಹಾಸನಾಂಬ ಕಲಾ ಕ್ಷೇತ್ರದಲ್ಲಿ ಸೆಪ್ಟೆಂಬರ್ 21 ವೀರಶೈವ ಕಾರ್ಯಕ್ರಮ
ಆಲೂರು. ತಾಲೂಕಿನ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮಾಜದ ವಿವಿಧ ಕ್ಷೇತ್ರದ ಗಣ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಮಾಜಕ್ಕೆ ಹೆಮ್ಮೆಯ ಸಂಗತಿ. 12ನೇ ಶತಮಾನದಲ್ಲಿ ಸಮಾನತೆಯ...
