ಜೆಡಿಎಸ್ ಬಲವರ್ಧನೆ – ಸೋಮವಾರ ಪೂರ್ವ ಭಾವಿ ಸಭೆ
2026 ಜನವರಿ ತಿಂಗಳಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ಹಾಸನ ಜಿಲ್ಲೆಯಲ್ಲಿ *ಜೆಡಿಎಸ್ ಸಮಾವೇಶ* ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಮಾವೇಶದ ಪೂರ್ವಭಾವಿ ಚರ್ಚೆಗಾಗಿ ದಿನಾಂಕ 29.12.2025 ಸೋಮವಾರ ಬೆಳಗ್ಗೆ 11:00 ಗಂಟೆಗೆ ಹಾಸನ ಜ್ಞಾನಾಕ್ಷಿ ಕಲ್ಯಾಣ ಮಂಟಪ ...
