ನ್ಯಾಯ ಬೆಲೆ ಅಂಗಡಿ ಮಾಲೀಕರ ವಿರುದ್ಧ ಅಧಿಕಾರಿಗಳು ಕ್ರಮ ಕೈ ಗೊಳ್ಳಿ – ದೇಶಾಣಿ ಆನಂದ್
ಗ್ಯಾರಂಟಿ ಯೋಜನೆಗಳು ಪಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು: ಅದ್ಯಕ್ಷ ದೇಶಾಣಿ ಆನಂದ್ ಅಧಿಕಾರಿಗಳಿಗೆ ಖಡಕ್ ಸೂಚನೆ. ಬೇಲೂರು:ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ತಲೆದಂಡ ಗ್ಯಾರಂಟಿ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷ...
