ಬೊಬ್ಬನ ಹಳ್ಳಿ ಜಾತಾ ಹಳ್ಳಿ ಜಾತ್ರೆಗೆ ಆಗಮಿಸಿದ ಮಾಜಿ ಸಚಿವರು
ಬೊಬ್ಬನಹಳ್ಳಿ–ಜಾತಹಳ್ಳಿಯ ಶ್ರೀ ಮಲ್ಲೇಶ್ವರ ಸ್ವಾಮಿ ದರ್ಶನ ಪಡೆದ ಮಾಜಿ ಶಾಸಕ ಹೆಚ್.ಕೆ.ಕುಮಾರಸ್ವಾಮಿ. ಸಕಲೇಶಪುರ :-ಹೆತ್ತೂರು ಹೋಬಳಿಯ ಬೊಬ್ಬನಹಳ್ಳಿ–ಜಾತಹಳ್ಳಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಭಕ್ತಿಭಾವ...
