Author : Bimba Prakashana

623 Posts - 0 Comments
Blog

ಬೇಲೂರಿನಲ್ಲಿ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ರಾಜ ಯೋಗ ಭವನಕ್ಕೆ ಭೂಮಿ ಪೂಜೆ

Bimba Prakashana
ವಿಶೇಷ ವರದಿ :ಅರುಣ್ ರಾಜಪುತ್ 🔴ಬೇಲೂರಿನಲ್ಲಿ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ನೂತನ ರಾಜಯೋಗ ಭವನಕ್ಕೆ ಭೂಮಿಪೂಜೆ40 ವರ್ಷದ ಕನಸು ನನಸಾಗುವತ್ತ ಹೆಜ್ಜೆ – ಡಾ. ಲಕ್ಷ್ಮೀಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ 🔴ಬೇಲೂರಿನಲ್ಲಿ ಬ್ರಹ್ಮಕುಮಾರಿ ಈಶ್ವರಿ...
Blog

ರಘುರಿಗೆ ಡಾಕ್ಟರೇಟ್ ಪದವಿ

Bimba Prakashana
ವಳಲಹಳ್ಳಿ ಗ್ರಾಮದ ನರ್ಸಿಂಗ್ ಅಧ್ಯಾಪಕ  ರಘು ವಿ.ಎ. ಅವರಿಗೆ ಡಾಕ್ಟರೇಟ್ ಪದವಿ ಸಕಲೇಶಪುರ : ತಾಲೂಕಿನ ವಳಲಹಳ್ಳಿ ಗ್ರಾಮದ ಹೆಮ್ಮೆಯ ಪುತ್ರ, ರಾಜಸ್ಥಾನದ ಜೋಧ್‌ಪುರದಲ್ಲಿರುವ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನರ್ಸಿಂಗ್...
Blog

ಆಲೂರು ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಕಬಳಿಕೆ

Bimba Prakashana
🔴ಗ್ರಾಮದ ಅಭಿವೃದ್ದಿಗೆ ಮೀಸಲಿಟ್ಟ ಜಾಗವನ್ನು ಕಬಳಿಸಲು ಯತ್ನ:ಗ್ರಾಮಸ್ಥರ ಆಕ್ರೋಶ. ಆಲೂರು:ತಾಲ್ಲೂಕಿನ ಭೈರಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಧರ್ಮಪುರಿ ಗ್ರಾಮದಲ್ಲಿ ಅಭಿವೃದ್ದಿಗೆ ಮಿಸಲಿಟ್ಟಿದ್ದ ಜಾಗವನ್ನು ಕೃಷ್ಣೇಗೌಡ ಬಿನ್ ಸಣ್ಣೇಗೌಡ ಅವರ ಹೆಸರಿಗೆ ಮುಂಜೂರು ಮಾಡಿರುವುದು ಕಾನೂನು ಬಾಹೀರ...
Blog

ಯಸಳೂರುನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕೆ ನಿರ್ಧಾರ

Bimba Prakashana
ನಾಗೇಶ್ ಎಂ ಎಚ್ ಮಾಗೇರಿ. ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿಯ   ಪೊಲೀಸ್ ಠಾಣೆ  ಎದುರು ಡಾ. ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ನಿರ್ಮಾಣದ  ಗುದ್ದಲಿ ಪೂಜೆ ದಿನಾಂಕ- 28-06-2028ನೇ  ಭಾನುವಾರ ನೆರವೇರಲಿದೆ ಎಂದು ಡಾ....
Blog

ಯಸಳೂರುನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕೆ ನಿರ್ಧಾರ

Bimba Prakashana
ನಾಗೇಶ್ ಎಂ ಎಚ್ ಮಾಗೇರಿ. ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿಯ   ಪೊಲೀಸ್ ಠಾಣೆ  ಎದುರು ಡಾಕ್ಟರ್ ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿ ನಿರ್ಮಾಣದ  ಗುದ್ದಲಿ ಪೂಜೆ ದಿನಾಂಕ- 28-06-2026ನೇ  ಭಾನುವಾರ ನೆರವೇರಲಿದೆ ಎಂದು ಡಾ.ಬಿ.ಆರ್....
Blog

ಸಕಲೇಶಪುರದಲ್ಲಿ ಕೊಲೆ ಆರೋಪಿಯ ಬಂಧನ

Bimba Prakashana
ಸಕಲೇಶಪುರದ ಅಗ್ರಹಾರ ಬಡಾವಣೆಯ ಶರತ್@ DJ ಎಂಬುವನು ಸಕಲೇಶಪುರದ N D ಅನುಷಾ ಜೊತೆ  ಲಿವ್ ಇನ್ ಟುಗೆದರ್ ರಿಲೆಷನ್ಷಿಪ್ ಹೊಂದಿದ್ದು ಹಾಗಾಗಿ ಈಕೆಗೆ ಬೆಂಗಳೂರಿನ ಶೇಷಾದ್ರಿಪುರಂ ನಲ್ಲಿ ಬಾಡಿಗೆ ಮನೆ ಇಟ್ಟಿದ್ದ. ದಿನಾಂಕ...
Blog

🔴ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ.

🔴ಪೋಷಕರಿಂದ ಉತ್ತಮ ಪ್ರತಿಕ್ರಿಯೆ – ಶಿಕ್ಷಣದ ಮೊದಲ ಹೆಜ್ಜೆಗೆ ಶುಭಾರಂಭ.

ಸಕಲೇಶಪುರ :-  ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರು ಪೂರ್ವ ಪ್ರಾಥಮಿಕ ವಿಭಾಗದ ಎಲ್‌ಕೆಜಿ ತರಗತಿಗೆ ಹೊಸದಾಗಿ ಸೇರ್ಪಡೆಯಾದ ಮಕ್ಕಳಿಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದವರ ವತಿಯಿಂದ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಿರಿಯ ಅರ್ಚಕರಾದ ಶ್ರೀಯುತ ಮೂರ್ತಿ ಅವರು ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ್ ಅವರು ಮಾತನಾಡಿ, ಅಕ್ಷರ ಅಭ್ಯಾಸ ಕಾರ್ಯಕ್ರಮವು ಮಕ್ಕಳಲ್ಲಿ ಹೊಸ ಚೈತನ್ಯ ಹಾಗೂ ಉತ್ಸಾಹ ತುಂಬಲಿ ಎಂದು ಹಾರೈಸಿದರು. ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ನಡೆಯುವ ಸಂಪ್ರದಾಯದ ಕಾರ್ಯಕ್ರಮವನ್ನು ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಸಂತಸದ ವಿಷಯ ಎಂದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕರಡಿಗಾಲ ಹರೀಶ್ ಅವರು ಮಾತನಾಡಿ, ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು, ಓದು ಹಾಗೂ ಸೃಜನಾತ್ಮಕ ಚಟುವಟಿಕೆಗಳತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.

ಶಾಲಾ ಶಿಕ್ಷಕಿ ಶ್ರೀಮತಿ ತೇಜಸ್ವಿನಿ ಅವರು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಶಾಲೆಯಲ್ಲಿನ ಕಲಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರಾದ ಮಹೇಶ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ,ಶಿಕ್ಷಕಿಯರಾದ ಸುನಂದಾ ,ರೂಪ ,ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Bimba Prakashana
...
Blog

ಹಡ್ಲ ಹಳ್ಳಿ ಭೂ ವಿವಾದ

Bimba Prakashana
ಹಡ್ಲಹಳ್ಳಿ ಭೂ ವಿವಾದ: ಉಪವಿಭಾಗಾಧಿಕಾರಿಯಿಂದ ಸ್ಥಳ ಪರಿಶೀಲನೆ – ಶೀಘ್ರದಲ್ಲಿ ನ್ಯಾಯಸಮ್ಮತ ಕ್ರಮದ ಭರವಸೆ. ಸಕಲೇಶಪುರ :- ಹೆತ್ತೂರು ಹೋಬಳಿಯ ಹಡ್ಲಹಳ್ಳಿ ಗ್ರಾಮದ ಭೂ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ನಿರ್ದೇಶನದ...
Blog

ಬೇಲೂರು ನವರಾತ್ರಿ ಮಂಟಪಕ್ಕೆ ಕುಸಿತ ಭೀತಿ

Bimba Prakashana
ಬೇಲೂರು: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ ಸಮೀಪದಲ್ಲಿರುವ ಐತಿಹಾಸಿಕ ನವರಾತ್ರಿ ಮಂಟಪ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಮಳೆಗಾಲ ತೀವ್ರಗೊಳ್ಳುತ್ತಿರುವ ಹಿನ್ನೆಲೆ ಮಂಟಪದ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಆತಂಕ...
Blog

ರಂಗಸ್ವಾಮಿ ನಿಧನ

Bimba Prakashana
ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್‌ಪಿಎಫ್ ಯೋಧ ರಂಗಸ್ವಾಮಿ (52) ನಿನ್ನೆ ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು...

This website uses cookies to improve your experience. We'll assume you're ok with this, but you can opt-out if you wish. Accept Read More