ವರದಿ ರಾಣಿ ಪ್ರಸನ್ನ . ಸಕಲೇಶಪುರ ತಾಲ್ಲೂಕಿನ ಪೆಬಲ್ಸ್ ಅಂಡ್ ಬೀನ್ಸ್ ರೆಸಾರ್ಟ್ ನಲ್ಲಿ ಸೆಪ್ಟೆಂಬರ್ 27ರ ಶುಕ್ರವಾರದಂದು ಪ್ರವಾಸೋದ್ಯಮ ದಿನಾಚರಣೆ ನಡೆಯಲಿದೆ ಎಂದು ರೆಸಾರ್ಟ್ ಮಾಲೀಕರ ಸಂಘದ ಅಧ್ಯಕ್ಷ ಮಸ್ತಾರೆ ಲೋಕೇಶ್ ಅವರು...
ಮಾರಾಟ ಮಾಡಲು ಮನೆಯಲ್ಲೇ ಸಂಗ್ರಹಿಸಿದ 250 ಅಷ್ಟು ಕೆ.ಜಿ ಗೋಮಾಂಸ ವಶ. ಇಬ್ಬರ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲು. ಸಕಲೇಶಪುರ – ಕುಶಾಲನಗರ ಬಡಾವಣೆಯಲ್ಲಿ ಅಕ್ರಮವಾಗಿ ಕಟಾವು ಮಾಡಿ ಮಾರಾಟ ಮಾಡಲು ಸಂಗ್ರಹಿಸಿದ...
ಇಂದು ಗುರುವಾರ ಗ್ರಾಮ ಆಡಳಿತಾಧಿಕಾರಿಗಳಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಕೆ ಮಾಡುವಂತೆ ಆಗ್ರಹಿಸಿ ಮುಷ್ಕರ ನಡೆಯಲಿದೆ ಈ ಹಿನ್ನೆಲೆಯಲ್ಲಿ ಇಂದು ಯಾವುದೇ ಗ್ರಾಮ ಆಡಳಿತ ಅಧಿಕಾರಿಗಳು ಕರ್ತವ್ಯದಲಿಲ್ಲದ ಕಾರಣ ತಾಲ್ಲೂಕು ಆಡಳಿತ ಕಚೇರಿ ಕೆಲಸಗಳು...
ವರದಿ ರಾಣಿ ಪ್ರಸನ್ನ ದಿನಾಂಕ:-26/09/2024 ರಂದು ಮಧ್ಯಾಹ್ನ 3.00 ಕ್ಕೆ ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ.ಎಸ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಟಾನಾಧಿಕಾರಿಗಳು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು...
ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಮತ್ತು ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ 4 ದಿನಗಳ ಮೊಟ್ಟೆ ವಿತರಣೆ ಕಾರ್ಯಕ್ರಮ ಸೇರಿದಂತೆ ಒಟ್ಟು ಆರು ದಿನಗಳಿಗೆ...
ಭಾರತೀಯ ಜನತಾ ಪಾರ್ಟಿ ಸಕಲೇಶಪುರ ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾಗಿ ನಿಖಿಲ್ ಹಲಸುಲಿಗೆ ಆಯ್ಕೆ. ಕಳೆದ ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಜವಾಬ್ದಾರಿಯನ್ನು ನಿಭಾಯಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸ...
ಆಲೂರು: ಪೌರ ಕಾರ್ಮಿಕರು ಸ್ವಚ್ಛತೆಯ ಸೈನಿಕರಿದ್ದಂತೆ. ಪಟ್ಟಣದ ಸೌಂದರ್ಯ ಹೆಚ್ಚಿಸುವಲ್ಲಿ, ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಪ್ರಮುಖವಾಗಿದ್ದು, ಅವರನ್ನು ಗೌರವಿಸುವುದು ಸರ್ಕಾರ ಮತ್ತು ಸಾರ್ವಜನಿಕರ ಕೆಲಸವಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ...
ವರದಿ ರಾಣಿ ಪ್ರಸನ್ನ ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಒಸೂರ್ ಹೋಟೆಲ್ ಬಳಿ ಡಿವೈಡರ್ ಅನ್ನು ಪದೇ ಪದೇ ತೆರವುಗೊಳಿಸುತ್ತಿರುವ ಕಾರಣ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು. ಕಳೆದ ವಾರ ತಾನೇ ಮತ್ತೆ ಮುಚ್ಚಿದ್ದ...
ವರದಿ ರಾಣಿ prasanna ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಶಾಸಕರಾದ ಸಿಮೆಂಟ್ ಮಂಜು ಒತ್ತಾಯ. ಸಕಲೇಶಪುರ : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಭಂಧಿಸಿದಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು...
ವರದಿ ರಾಣಿ ಪ್ರಸನ್ನ ಭಾರತೀಯ ಜನತಾ ಪಾರ್ಟಿ ಇದರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಬಾಗೆ ಗೋಪಿನಾಥ್ (ಹಳೆಬಾಗೆ )ರನ್ನು ಆಯ್ಕೆ ಮಾಡಲಾಗಿದೆ. ಬಾಗೆ ಹಾಗೂ ಸಕಲೇಶಪುರದಲ್ಲಿ ಬಹಳಷ್ಟು ಚಿರಪರಿಚಿತರಾಗಿರುವ ಅವರು ಹಲವಾರು ಸಮಾಜ...
This website uses cookies to improve your experience. We'll assume you're ok with this, but you can opt-out if you wish. AcceptRead More