ಜಿಲ್ಲಾಧಿಕಾರಿ ಅತ್ಯುತ್ತಮ ಕಂದಾಯ ಅಧಿಕಾರಿ
ವರದಿ ರಾಣಿ ಪ್ರಸನ್ನ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸಿ. ಸತ್ಯಭಾಮರವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ 2024ರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ಸಿಗುವಂತೆ ಅತ್ಯುತ್ತಮವಾಗಿ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಕಂದಾಯ...
