ಆಲೂರುನಲ್ಲಿ ಆರ್ ಎಸ್ ಎಸ್ ಪಥ ಸಂಚಲನ
ಆಲೂರು: ಪಟ್ಟಣದಲ್ಲಿರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ತನ್ನ ಶತಮಾನೋತ್ಸವ — 100ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ವೀರಶೈವ ಕಲ್ಯಾಣ ಮಂಟಪದಿಂದ ಪ್ರಾರಂಭವಾಗಿ ತಾಲೂಕಿನ ರಾಜಭೀದಿಗಳಲ್ಲಿ ಅದ್ದೂರಿ ಮತ್ತು ಆಕರ್ಷಕ ಪಥಸಂಚಲನವನ್ನು ಆಯೋಜಿಸಿತು. ದೇಶಭಕ್ತಿಯ ನಾದ,...
