ಶಾಸಕರ ಜನಪರ ಕಾರ್ಯ ನೋಡಲಾಗದೆ ವಿಶ್ವನಾಥ್ ದ್ವೇಷ ಭಾವನೆಯಿಂದ ಮಾತನಾಡುತ್ತಿದ್ದಾರೆ
🔴ಮಾಜಿ ಶಾಸಕರ ಪಾಪದ ಕೊಡ ತುಂಬಿದೆ-ಮಾಜಿ ಶಾಸಕ ಹುರುಡಿ ವಿಶ್ವನಾಥ್ ಗೆ ತಿರುಗೇಟು ನೀಡಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಣೇಶ್. ಆಲೂರು:ಆಲೂರು ಕಟ್ಟಾಯ ಸಕಲೇಶಪುರ ಕ್ಷೇತ್ರದ ಶಾಸಕರ ವಿರುದ್ದ ಕಮಿಷನ್ ಆರೋಪವನ್ನು ಮಾಜಿ...
