ಹಿಂದೂ ಹಿತ ರಕ್ಷಣಾ ವೇದಿಕೆಯಿಂದ ಮನವಿ
🔴ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡದಿದ್ದರೆ ಹೋರಾಟದ ಎಚ್ಚರಿಕೆ ಸಕಲೇಶಪುರ: ಸಕಲೇಶಪುರ ತಾಲ್ಲೂಕಿನ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಇಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಣಿ ಮನವಿಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ...
