ಈ ವ್ಯಕ್ತಿಯ ಹೆಸರು ರೇಣುಕ ಅಂತ ಇದ್ದು ಈ ವ್ಯಕ್ತಿಯು ಮೂಡಿಗೆರೆಯಲ್ಲಿ ಒಂದು ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು ಈ ದಿನ ಮೃತಪಟ್ಟಿರುತ್ತಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ...
ಸಕಲೇಶಪುರ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ ಇಂದು ನಡೆದಿದೆ. ನೂತನ ಅಧ್ಯಕ್ಷರಾಗಿ ಮದನಪುರ ಗ್ರಾಮದ ಸದಸ್ಯರಾದಂತಹ ಮಲ್ಲೇಶ್ ರವರು ಜಯಗಳಿಸಿರುತ್ತಾರೆ. ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷೆಯಾಗಿ ಆಕಾಶ್ ಅವರು ಸ್ಪರ್ಧೆ...
ಸಕಲೇಶಪುರದ ಬಾಳೆಗದ್ದೆ ನಿವಾಸಿ ಹಯಾತ್ ಖಾನ್ ರವರು ದಿನಾಂಕ 18/09/25 ರಂದು ಸಕಲೇಶಪುರದ ಹಳೆ ಬಸ್ ನಿಲ್ದಾಣ ಸಮೀಪ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ಅಡ್ಡಾದಿಡ್ಡಿ ಅಂಗಡಿಯನ್ನು ಹಾಕಿಕೊಂಡು ತರಕಾರಿ ಮತ್ತು...
*ಕುನಿಗನಹಳ್ಳಿ ಪಂಚಾಯಿತಿಯು ರಾಷ್ಟ್ರಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಸಾಗಲಿ: ಪಂಚಾಯಿತಿ ಅಧ್ಯಕ್ಷ ಕೆ ಎಸ್ ಪ್ರಕಾಶ್ ಅಭಿಮತ.* ಸಕಲೇಶಪುರ ತಾಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯತಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣಕರ್ತರಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಗಿರೀಶ್ ರವರು...
ಸಕಲೇಶಪುರ ಜೇನು ಪೋಷಕರ ಸಂಘದ ಮಹಾ ಸಭೆಯು 16.09.2025 ರಂದು ನಡೆಯಿತು. ಶ್ರೀಮತಿ ಗಂಗಮ್ಮ ಶ್ರೀ ಲಕ್ಷ್ಮೇಗೌಡ ಒಕ್ಕಲಿಗ ರ ಸಮುದಾಯ ಭವನದಲ್ಲಿ ನಡೆದ ಮಹಾಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಹೆಚ್.ಸಿ. ಸುರೇಂದ್ರ...
ಆಹಾರ ಸುರಕ್ಷತಾ ತರಬೇತಿ ಪ್ರಮಾಣ ಪತ್ರದೊಂದಿಗೆ ಪರವಾನಿಗೆ ಅಥವಾ ನೊಂದಣಿ ಕಡ್ಡಾಯವಾಗಿದೆ ಎಂದು ಆಹಾರ ಸುರಕ್ಷತಾ ಅಧಿಕಾರಿ ಡಾ”ನಿಸಾರ್ ಫಾತೀಮಾ ತಿಳಿಸಿದರು. ಆಲೂರು ತಾಲ್ಲೂಕಿನ ಮಗ್ಗೆ ರಾಯರಕೊಪ್ಪಲು ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳ ಹಿಂದೆ ಪಾನಿಪೂರಿಯಲ್ಲಿ...
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ. ಎಂ ಸೋಮಶೇಖರ್ ರವರು ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ನಿಧನ ಕಾಲಕ್ಕೆ ಅವರಿಗೆ...
ಶ್ರೀರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ *ಮಟ್ಟಕ್ಕೆ ಆಯ್ಕೆ. ಇತ್ತೀಚಿಗೆ ನಡೆದ ಸಕಲೇಶಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀರಂಗನಾಥ ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕರ ವಿಭಾಗದಲ್ಲಿ ವಾಲಿಬಾಲ್ ಪ್ರಥಮ ಖೋ ಖೋ ದ್ವಿತೀಯ. ಹಾಗೂ ಬಾಲಕಿಯರ...
ಸಕಲೇಶಪುರ ನಗರ ಪೊಲೀಸ್ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸಕಲೇಶಪುರ ನಗರ ಠಾಣಾ ವ್ಯಾಪ್ತಿಯ ಆನೆಮಹಲ್ ಗ್ರಾಮದಲ್ಲಿ ಹ್ಯಾರೀಸ್ ಮತ್ತು ಸಹಚರರು ಕಾರಿನಲ್ಲಿ ಬಂದು ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಮಾಹಿತಿ ಮೇರೆಗೆ...
ಸಕಲೇಶಪುರ ಕಸಬಾ ಕೃಷಿ ಪತ್ತಿನ ಸಹಕಾರ ಸಂಘ ನಿ.ಇದರ 2024 – 25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ದಿನಾಂಕ 18.09.2025ನೇ ಗುರುವಾರ ಬೆಳಿಗ್ಗೆ 11 ಗಂಟೆಗೆ ಶೀನಪ್ಪ ಶೆಟ್ಟಿ ಕಲ್ಯಾಣ...
This website uses cookies to improve your experience. We'll assume you're ok with this, but you can opt-out if you wish. AcceptRead More