ಡಾ. ಬಿ ಆರ್. ಅಂಬೇಡ್ಕರ್ ವಸತಿ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ
ಉಚ್ಚಂಗಿ ಶಾಲೆಯಲ್ಲಿ ಜರುಗಿದ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಅಂಬೇಡ್ಕರ್ ವಸತಿ ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ಖೋ ಖೋ, ಕಬಡ್ಡಿ, ಹಾಗೂ ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು...
