ಕಾರ್ಜುವಳ್ಳಿ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮ
ಆಲೂರು: ಸತ್ ಚಿಂತನೆ, ಸತ್ ಕಾರ್ಯಗಳ ಮೂಲಕ ಭಗವಂತ ನೀಡಿರುವ ಮಾನವ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು. ತಾಲೂಕಿನ ಪಾಳ್ಯ ಹೋಬಳಿ ಕಾರ್ಜುವಳ್ಳಿ ಗ್ರಾಮದಲ್ಲಿರುವ...
