ಹಿಂದೂ ಹಿತ ರಕ್ಷಣಾ ವೇದಿಕೆಯ ಕ್ಯಾಲೆಂಡರ್ ಬಿಡುಗಡೆ
2026 ನೇ ಸಾಲಿನ ಕ್ಯಾಲಂಡರ್ ಉದ್ಘಾಟನೆ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜ ಸ್ಥಾಪನೆಯಾಗಿದ್ದು ದತ್ತಪೀಠದಲ್ಲಿ ಧರ್ಮ ಧ್ವಜ ಸ್ಥಾಪನೆ ಮಾಡುತ್ತೇವೆ ಎಂಬ ಶೀರ್ಷಿಕೆಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.25.12.25 ಗುರುವಾರ...
