ಸಕಲೇಶಪುದಲ್ಲಿ ಇಂದು ಸಚಿವ ಕೃಷ್ಣ ಬೈರೇ ಗೌಡ ರ ಅಧ್ಯಕ್ಷತೆಯಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು. ತಾಲೂಕು ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ...
ದಿನಾಂಕ:16/01/2026 ರಂದು ಸಕಲೇಶಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ರವರು ‘ಜನಸ್ಪಂದನೆ’ ಕಾರ್ಯಕ್ರಮ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ...
ಸಕಲೇಶಪುರ ತಾಲೂಕಿನ ಮೂಗ್ಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮಗಳು ಶೋಭಾ ಈ ಘಟನೆಗೆ ಬಲಿ ಆಗಿದ್ದಾರೆ. ಇಂದು ತನ್ನ...
ಆಲೂರು : ರೈಲ್ವೆ ಹಳಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವುಆಲೂರು ನಿಂದ ಪಾಳ್ಯ ಮಾರ್ಗದ ಹಳೆ ಆಲೂರು ಬ್ರಿಡ್ಜ್ ಬಳಿ ರೈಲು ಹಳಿಯಲ್ಲಿ ವ್ಯಕ್ತಿ ಓರ್ವ ಮೃತ ಪಟ್ಟಿದ್ದಾರೆ. ಈ ವ್ಯಕ್ತಿ ಸುಮಾರು (45)...
ಜಿಲ್ಲಾ ಒಕ್ಕಲಿಗರ ಸಂಘ ಹಾಸನ ಇವರ ವತಿಯಿಂದ ಚಿಕ್ಕಂದೂರುವಿನ ಚನ್ನಕೇಶವ ಹಾಗೂ ವೆಂಕಟೇಶ ಅವರನ್ನು ಸನ್ಮಾನ ಮಾಡಲಾಯಿತು. ಜಿಲ್ಲಾ ಒಕ್ಕಲಿಗರ ಸಮುದಾಯ ಭವನ ಕಟ್ಟಲು ಅವರು ಸಹಾಯ ಧನ ನೀಡಿದ್ದರು....
*6ನೇ ತರಗತಿ ಪ್ರವೇಶ ಪ್ರಕಟಣೆ -2026-27* 2026-27ನೇ ಸಾಲಿನ 6ನೇ ತರಗತಿಗೆ ಮೊರಾರ್ಜಿ ದೇಸಾಯಿ/ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ/ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ/ಅಂಬೇಡ್ಕರ್ ವಸತಿ ಶಾಲೆಗಳಿಗೆ...
ವೇತನದ ಚೆಕ್ ವಿತರಿಸಿದ ಶಾಸಕ ಸಿಮೆಂಟ್ ಮಂಜು ಆಲೂರು: ತಂದೆಯ ಅಕಾಲಿಕ ನಿಧನದಿಂದ ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬದ ಯುವತಿಗೆ ತಾಲೂಕು ಆಸ್ಪತ್ರೆಯಲ್ಲಿ ಉದ್ಯೋಗ ಕಲ್ಪಿಸಿ, ಮೊದಲ ತಿಂಗಳ ವೇತನದ ಚೆಕ್ ಅನ್ನು ಶಾಸಕ...
ಆಲೂರು: ಪಟ್ಟಣ ಪಂಚಾಯಿತಿ ವತಿಯಿಂದ ಕಸಬಾ ಸೊಪ್ಪಿನಹಳ್ಳಿ ಗ್ರಾಮದ ರಿ.ಸರ್ವೆ ನಂ. 44 ರಲ್ಲಿ ಬೀದಿ ನಾಯಿಗಳ ಸಂತಾನಹರಣ ಕೇಂದ್ರ ಮಾಡಲು ಉದ್ದೇಶಿಸಿರುವುದನ್ನು ಕೈ ಬಿಡಬೇಕೆಂದು ಸೊಪ್ಪಿನ ಹಳ್ಳಿ ಹಾಗೂ ಬಾಚನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ....
**12.01.2026ರಂದು ಸೋಮವಾರ ಮಧ್ಯಾಹ್ನ 1:00 ಗಂಟೆಗೆ ಲಯನ್ಸ್ ಹಾಲ್ ಸಕಲೇಶಪುರದಲ್ಲಿ ಜೆಡಿಎಸ್ ಸಭೆ,* *24.01.2026ರಂದು ಮಾಜಿ ಪ್ರಧಾನಿಗಳು ಜೆಡಿಎಸ್ ಪಕ್ಷದ ವರಿಷ್ಠರಾದ ಶ್ರೀ ಎಚ್ ಡಿ ದೇವೇಗೌಡರ ರವರ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್ ಬೃಹತ್...
ಹೆತ್ತೂರು ಹೋಬಳಿ ಹೆತ್ತೂರು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ. ಹಿಂದಿನ ವರ್ಷಗಳಂತೆ ಅಂಗಡಿಗಳು ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುತ್ತದೆ. ದಿನಾಂಕ 16/01/2026ರಂದು ಶುಕ್ರವಾರ ಸಂಜೆ 4ಗಂಟೆಗೆ ಪರವೋ, ಕಳಸ ಪ್ರತಿಷ್ಠಾಪನೆ ಮತ್ತು...
This website uses cookies to improve your experience. We'll assume you're ok with this, but you can opt-out if you wish. AcceptRead More