ಹಾನು ಬಾಳುನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ವರದಿ ರಾಣಿ ಪ್ರಸನ್ನ ಸಕಲೇಶಪುರದಿಂದ ವಾರ್ಷಿಕ ಕೋಟ್ಯಾಂತರ ರೂಪಾಯಿಯ ಲಾಭ ಸರ್ಕಾರಕ್ಕಿದೆ. ಆದ್ದರಿಂದ ಪ್ರವಾಸೋದ್ಯಮ ಇಲಾಖೆಯ ಮೂಲಕ ಅನುದಾನವನ್ನು ನೀಡುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಇಲಾಖಾ ವತಿಯಿಂದ ಸರ್ಕಾರದ ಗಮನಕ್ಕೆ ತರಬೇಕು.ಈ ನಿಟ್ಟಿನಲ್ಲಿ ನನ್ನ...
