ಚಂಗಡಹಳ್ಳಿ ಹೆಗ್ಗಡಹಳ್ಳಿಯಲ್ಲಿ ಜಾತ್ರಾ ಮಹೋತ್ಸವ
ಚಂಗಡ ಹಳ್ಳಿ ಹೆಗ್ಗಡಹಳ್ಳಿಯ ಶ್ರೀ ಆದಿಶಕ್ತಿ ಕೆರೆ ಕೋಡಮ್ಮ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಎರಡು ದಿನದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ...
