ಕಾರ್ಜುವಳ್ಳಿ ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ವಿಶ್ವರತ್ನ ಕ್ರಿಕೆಟ್ ಪಂದ್ಯಾಟ
ಡಾ. ಬಿ.ಆರ್. ಅಂಬೇಡ್ಕರ್ ವಿಶ್ವ ಕಂಡ ಶ್ರೇಷ್ಠ ಸಮಾಜ ಸುಧಾರಕ ಮತ್ತು ಮಹಾ ಮಾನವತಾವಾದಿ. ಇಂತಹ ಮಹಾನ್ ವ್ಯಕ್ತಿಯ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ಹೆಮ್ಮೆಯ ವಿಚಾರ ಎಂದು ಆಲೂರು ಸಕಲೇಶಪುರ ಕ್ಷೇತ್ರದ ಜನಪ್ರಿಯ...
