ಗ್ರಾಮೀಣ ಪತ್ರಕರ್ತರಿಗೆ ಸವಲತ್ತು ನೀಡಿ – ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಿಗೆ ಮನವಿ ಸಲ್ಲಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ
ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸವಲತ್ತುಗಳನ್ನು ನೀಡುವಂತೆ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ನೀಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ(ರಿ)ಯ ರಾಜ್ಯ ಸಮಿತಿಯು ವಿಧಾನ ಸೌಧದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ...
