ಸಕಲೇಶಪುರ ಮಾಧ್ಯಮ ಪತ್ರಕರ್ತರ ಸಂಘದ ಕ್ಯಾಲೆಂಡರ್ ಬಿಡುಗಡೆ
ಸಕಲೇಶಪುರ ತಾಲೂಕು ಮಾಧ್ಯಮ ಪತ್ರಕರ್ತರ ಸಂಘದ ವತಿಯಿಂದ 2026ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸಕಲೇಶಪುರ ಶಾಖೆ ಕಚೇರಿಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ರಾಜ್ಯಾಧ್ಯಕ್ಷರಾದ ಜಿ.ಎಂ ರಾಜಶೇಖರ್ ರಾಜ್ಯ...
