ಮಲೆನಾಡು ರಕ್ಷಣಾ ಸೇನೆ – ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ವಿನಯ್
ಮಲೆನಾಡು ರಕ್ಷಣಾ ಸೇನೆ ರಾಜ್ಯಾಧ್ಯಕ್ಷರಾದ ಡಾ॥ಸಾಗರ್ ಜಾನೇಕೆರೆಯವರ ಅಧ್ಯಕ್ಷತೆಯಲ್ಲಿ ಸಕಲೇಶಪುರ ತಾಲ್ಲೂಕು ಅಧ್ಯಕ್ಷರಾದ ಮಂಜುದೇವ್ ಹುಲ್ಲಹಳ್ಳಿಯವರು ತಾಲ್ಲೂಕು ಯುವ ಘಟಕದ ಅಧ್ಯಕ್ಷರಾಗಿ ಪವನ ಪುತ್ರ ಗ್ರೂಪ್ಸ್ ನ ವಿನಯ್ ದೋಣಿಗಾಲ್ ರವರನ್ನು ಕನ್ನಡ ಭಾವುಟ...
