ಹಳೆ ಬೀಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭ ಕಂಠ ಕ್ಯಾನ್ಸರ್ ಬಗ್ಗೆ ಅರಿವು
ಮಹಿಳೆಯರಿಗೆ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕಡ್ಡಾಯವಾಗಿ ಹೆಚ್.ಪಿವಿ ಲಸಿಕೆ ಹಾಕಿಸಿಕೊಳ್ಳುವಂತೆ ಆಡಳಿತಾಧಿಕಾರಿ ಡಾ.ಅನಿಲ್ ಸಲಹೆ ನೀಡಿದರು. ತಾಲ್ಲೂಕಿನ ಹಳೇಬೀಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯರಿಗೆ ಗರ್ಭಕಂಠ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ...
