ಆಲೂರುನಲ್ಲಿ ಹೆಚ್ ಪಿ ವಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಧಮ್ಮ ಜನ ಸ್ಪಂದನೆ
ರಾಧಮ್ಮ ಜನ ಸ್ಪಂದನೆ ಆಲೂರು ಇದರ ವತಿಯಿಂದ ವಿದ್ಯಾರ್ಥಿನಿಯರಿಗೆ ಹೆಚ್ ಪಿ ವಿ ಲಸಿಕೆ ನೀಡುವ ಕಾರ್ಯಕ್ರಮವು ಆಲೂರು ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ನಿವೃತ್ತ ಸಿ ಇ...
