ಹೆತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಚಾಂಪಿಯನ್
ಸಕಲೇಶಪುರ: ಸಕಲೇಶಪುರದ ಸುಭಾಷ್ ಮೈದಾನದಲ್ಲಿ ನಡೆದ 2024-25 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹೆತ್ತೂರಿನ ಸರ್ಕಾರಿ ಪದವಿಪೂರ್ವ ಕಾಲೇಜು(ಕೆಪಿಎಸ್), ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಲ್ಲದೆ, ಕ್ರೀಡಾಕೂಟದ ಚಾಂಪಿಯನ್ ಕಿರೀಟವನ್ನು...
