ದೊಡ್ಡ ಕಣಗಾಲು ಚನ್ನ ಕೇಶವ ದೇವಾಲಯದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ ಶಾಸಕರು
ಆಲೂರು.ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಏಕೈಕ ಧೈಯ. ತಾಲೂಕಿನ ರಸ್ತೆ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು. ತಾಲೂಕಿನ ದೊಡ್ಡಕಣಗಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಮಾದೇವರಹಳ್ಳಿ ಗ್ರಾಮದ ಮುಖ್ಯ...
