ಬಾಳ್ಳುಪೇಟೆ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
ದಿನಾಂಕ 9/ 9 /2026 ರಂದು ಸಕಲೇಶಪುರದ ಸುಭಾಷ್ ಮೈದಾನದಲ್ಲಿ ನಡೆದಶಾಲಾ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಳ್ಳುಪೇಟೆಯ ಶ್ರೀ ರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಯೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ...
