ಅರಸೀಕೆರೆಯಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕರು
ನಗರದ ನೂತನ ಬಸ್ ನಿಲ್ದಾಣದ ಕಾಮಗಾರಿಗೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಿದ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಅರಸೀಕೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ 30 ಕೋಟಿ ರೂ ವೆಚ್ಚದ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಸ್ತ್ರೋಕ್ತವಾಗಿ ಶಾಸಕರಾದ...
