ಮದುವೆ ಮುಗಿಸಿ ಬರುತ್ತಿದ್ದವರಿಗೆ ಅಪಘಾತ – 3 ಮೃತ್ಯು
KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶಿರಾಡಿಘಾಟ್ನ ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ...
Your blog category
