ನ್ಯಾಯವಾದಿಗಳ ಹೋರಾಟ – ಸಕಲೇಶಪುರ ಪುರಸಭೆ ಮುಖ್ಯ ಅಧಿಕಾರಿ ಕ್ಷಮೆ ಯಾಚನೆ
ಸಕಲೇಶಪುರ : ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರದ ನ್ಯಾಯವಾದಿಗಳು ಪುರಸಭೆ ಕಚೇರಿಗೆ ಬೀಗ ಹಾಕಿದ ಘಟನೆ ನಡೆದಿದೆ. ಪುರಸಭೆಯ ಮುಖ್ಯ ಅಧಿಕಾರಿ ಮಹೇಶ್ವರಪ್ಪ ಅವರನ್ನು ತಕ್ಷಣ ಅಮಾನತ್ತು ಮಾಡಿ ವರ್ಗಾವಣೆ...
