ವನಗೂರುನಲ್ಲಿ ಕನ್ನಡ ರಾಜ್ಯೋತ್ಸವ
ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ವನಗೂರು ಕೂಡರಸ್ತೆ ಯಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ರಾದ ಸುಬ್ಬೆಗೌಡ ರವರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಿದರು ಈ ಸಂದರ್ಭದಲ್ಲಿ...
Your blog category
