Category : Blog

Your blog category

Blog

ನಾಗೇನಹಳ್ಳಿಯಲ್ಲಿ ಹಲವಾರು ಮಂದಿ ಕಾಂಗ್ರೆಸ್ ಸೇರ್ಪಡೆ

Bimba Prakashana
ಸಕಲೇಶಪುರ: ತಾಲೂಕಿನ ಚಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ವಿವಿಧ ಪಕ್ಷಗಳಿಗೆ ಸೇರಿದ ಕಾರ್ಯಕರ್ತರು ಹಾಗೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ ಘಟನೆ ನಡೆಯಿತು. ತಾಲೂಕು ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷರಾದ ಮುರುಳಿ ಮೋಹನ್ ಅವರ...
Blog

ನಾರ್ವೆ ಎನ್ ಎಂ ರಾಜಶೇಖರ್ ನಿಧನ

Bimba Prakashana
ನಾರ್ವೆ ಗ್ರಾಮದ ಬೆಳೆಗಾರರು ಸಾಹಿತಿಗಳು ಹಾಗೂ ಸಂಶೋಧನೆಯಲ್ಲಿ ಆಸಕ್ತರೂ ಆಗಿದ್ದ ಎನ್ ಎಮ್ ರಾಜಶೇಖರ್ ಅಲ್ಪ ಕಾಲದ ಅನಾರೋಗ್ಯದ ನಂತರ ಸೋಮವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. (ದಿವಂಗತರು ನಾಡು ಪಟೇಲ್ ದಿ. ಎನ್ . ಬಿ...
Blog

ಡಾ. ಬಿ ಆರ್ ಅಂಬೇಡ್ಕರ್ ಜನ್ಮ ಜಯಂತಿ

Bimba Prakashana
ಸಕಲೇಶಪುರ ತಾಲ್ಲೂಕು, ಕಸಬಾ ಹೋಬಳಿ, ಬ್ಯಾಕರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡರ ಜಗಲಿ ಗ್ರಾಮದಲ್ಲಿ  ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ  ಜನ್ಮ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ರಾಜಶೇಖರ್ ಇವರು ಕಾರ್ಯಕ್ರಮದ...
Blog

ಆಲೂರುನಲ್ಲಿ ವಿಶ್ವಗುರು ಬಸವಣ್ಣ ಜಯಂತಿ

Bimba Prakashana
ಆಲೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ತಾಲೂಕು ಆಡಳಿತ ವತಿಯಿಂದ ಸೋಮವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಹಶೀಲ್ದಾರ್ ಮಲ್ಲಿಕಾರ್ಜುನ್ ಹಾಗೂ ಗಣ್ಯರು...
Blog

ಹಾನುಬಾಳು ಹೋಬಳಿ ಕರವೇ ಘಟಕ

Bimba Prakashana
ಹಾನುಬಾಳು ಹೋಬಳಿ ಘಟಕಕ್ಕೆ ನೂತನ ಪದಾಧಿಕಾರಿಗಳು . .ಕಾರ್ಯವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಿರುವ ಕರವೇ ( ಪ್ರವೀಣ್ ಶೆಟ್ಟಿ ಬಣ) ಕರವೇ ವತಿಯಿಂದ ಆಗುತ್ತಿರುವ ಹಲವು ಜನಪರ ಕಾಳಜಿಯ ಸಮಾಜ ಸೇವೆಯ ಚಟುವಟಿಕೆಗಳನ್ನು ಮೆಚ್ಚಿ ದಿನೇ ದಿನೇ...
Blog

ನೌಕರರ ಸಂಘದಿಂದ ಉಪ ವಿಭಾಗ ಅಧಿಕಾರಿ ಭೇಟಿ

Bimba Prakashana
ಸಕಲೇಶಪುರದಲ್ಲಿ ನೂತನ ಉಪವಿಭಾಗಾಧಿಕಾರಿಯನ್ನು ಭೇಟಿ ಮಾಡಿದ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘ. ಸಕಲೇಶಪುರ: ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಸಕಲೇಶಪುರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಹುಲ್ಲುಮನಿ...
Blog

ಆಲೂರುನಲ್ಲಿ ಕಾಮಗಾರಿಗೆ ಭೂಮಿ ಪೂಜೆ

Bimba Prakashana
ಮೂಲಭೂತ ಸೌಕರ್ಯಕ್ಕೆ ಮೊದಲ ಆದ್ಯತೆ: ಶಾಸಕ ಸಿಮೆಂಟ್ ಮಂಜು. ಆಲೂರು ತಾಲೂಕಿನ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತಹ ಮರಸು ಕೊಪ್ಪಲು ಹಾಗೂ ಪಟ್ಟಣದ ದೊಡ್ಡಿಬೀದಿಯಲ್ಲಿ ಸುಮಾರು ವರ್ಷಗಳಿಂದ ನೆಲೆಗುಂದಿ ಬಿದ್ದಿದ್ದ ರಸ್ತೆಗೆ ಆಲೂರು ಕಟ್ಟಾಯ...
Blog

ಅಪಘಾತ – ಬೇಲೂರು ಹಾಗೂ ಚಿಕ್ಕಮಗಳೂರುವಿನ ಹಲವರು ಮೃತ್ಯು

Bimba Prakashana
ಮಂತ್ರಾಲಯದ ಬಳಿ ಭೀ*ಕರ ರಸ್ತೆ ಅಪಘಾತ: ಎಂಟು ಮಂದಿ ಕನ್ನಡಿಗರ ದುರ್ಮರಣ ( ಮೃ*ರೆಲ್ಲರೂ ಹಾಸನ ಜಿಲ್ಲೆಯ ಬೇಲೂರು ತಾಲೂಕು ಮತ್ತು ಚಿಕ್ಕಮಗಳೂರು ಮೂಲದವರಾಗಿದ್ದಾರೆ) ಮಂತ್ರಾಲಯ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪದ ಚಿಲಕನಡೋಣ...
Blog

ಮಾಜಿ ಸಚಿವ ಹೆಚ್ ಕೆ ಕುಮಾರ ಸ್ವಾಮಿ ಭೇಟಿ

Bimba Prakashana
ಡಾಕ್ಟರ್ ಬಿ.ಆರ್ ಅಂಬೇಡ್ಕರ್ ರಾಜ್ಯ.ಪ್ರಶಸ್ತಿ ಸ್ವೀಕರಿಸಿದ ಅಣ್ಣಯ್ಯ ಹೆತ್ತೂರು ರವರ ಮನೆಗೆ ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿ ರವರು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ರವರು ಭೇಟಿ ನೀಡಿ ಸನ್ಮಾನಿಸಿದರು....

This website uses cookies to improve your experience. We'll assume you're ok with this, but you can opt-out if you wish. Accept Read More