ಅಂಗನವಾಡಿಗೆ ಭೂಮಿ ಪೂಜೆ
ಸಕಲೇಶಪುರ ತಾಲ್ಲೂಕು ಬಿರಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಂಗನವಾಡಿ ನಿರ್ಮಾಣ ಕಾಮಗಾರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು....
Your blog category
