ಸಕಲೇಶಪುರ ಶಾಲೆಯ ಮುಂಭಾಗ ಮರಳು – ಜಲ್ಲಿ ರಾಶಿ
ಶಾಲೆ ಮುಂಭಾಗ ರಸ್ತೆಯಲ್ಲಿ ಮರಳು–ಜೆಲ್ಲಿ ರಾಶಿ: ವಾಹನ ಸಂಚಾರಕ್ಕೆ ಅಡಚಣೆ, ಅಪಾಯದ ಭೀತಿ. ಸಕಲೇಶಪುರದ 16ನೇ ವಾರ್ಡ್ ನ ಲಕ್ಷ್ಮೀಪುರ ಬಡಾವಣೆಯಲ್ಲಿರುವ ಪಯೋನಿಯರ್ ಪಬ್ಲಿಕ್ ಸ್ಕೂಲ್ ಮುಂಭಾಗದ ರಸ್ತೆಯಲ್ಲಿ ನಿರ್ಮಾಣ ಕಾಮಗಾರಿಗಳಿಗಾಗಿ ಮಧ್ಯ ರಸ್ತೆಯಲ್ಲೇ...
Your blog category
