ಜೆಡಿಎಸ್ ನಿಂದ ಹಲವಾರು ಮಂದಿ ಕಾಂಗ್ರೆಸ್ ಗೆ ಸೇರ್ಪಡೆ
ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರಿಯೂರು ಗ್ರಾಮದ ಜೆಡಿಎಸ್ ಮುಖಂಡರಾದಂತಹ ಉಮೇಶ್ ರವರ ನೇತೃತ್ವದಲ್ಲಿ ಹಲವಾರು ಮಂದಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಪಕ್ಷದ ವಳಲಹಳ್ಳಿ ಗ್ರಾಮ...
