ಕೆ ಹೊಸಕೋಟೆಗೆ ವೈದ್ಯರ ನೇಮಕ ಮಾಡಿ
ಆಲೂರು.ಕೆ.ಹೊಸಕೋಟೆ ಆರೋಗ್ಯ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೇ ಶಾಶ್ವತ ವೈದ್ಯರನ್ನು ನೇಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆ.ಹೊಸಕೋಟೆ ಹೋಬಳಿ ವ್ಯಾಪ್ತಿಗೊಳಪಡುವ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಿಲ್ಲ. ಸರ್ಕಾರಿ ಆಸ್ಪತ್ರೆಗಳಿರುವ ರಾಯರಕೊಪ್ಪಲು, ಬಾಳು...
