ಹಾಸನ ಜಿಲ್ಲೆಯಲ್ಲಿ ಕಾಡಾನೆ ಸಂಚಾರ
ಹಾಸನ ಜಿಲ್ಲೆಯಲ್ಲಿನ ಈ ಕೆಳಕಂಡ ಗ್ರಾಮಗಳಲ್ಲಿ ಕಾಡಾನೆಗಳು ಕಂಡುಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕಾಗಿ ವಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಮೇಘಲಕೆರೆ ಗ್ರಾಮದ ವಿಜಿಶೆಟ್ಟಿ ಅವರ ತೋಟದ ಪಕ್ಕದ ಕಾಡು,...
