ಕಾಡಾನೆ ಹಾವಳಿಗೆ ತಕ್ಷಣ ಸ್ಪಂದನೆ ಮಾಡಿದ ಅರಣ್ಯ ಇಲಾಖೆ
ಕಾಡಾನೆ ಹಾವಳಿಗೆ ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆ: ಗ್ರಾಮಸ್ಥರಿಂದ ಮೆಚ್ಚುಗೆ ಸಕಲೇಶಪುರ:- ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ಆತಂಕಕ್ಕೊಳಗಾಗಿದ್ದ ಗ್ರಾಮಸ್ಥರ ಸಮಸ್ಯೆಗೆ ಅರಣ್ಯ ಇಲಾಖೆ ತಕ್ಷಣ ಸ್ಪಂದಿಸಿದೆ. ಕಳೆದ ರಾತ್ರಿ ಸುಮಾರು 13...
