ಮಳಲಿಯಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ
ಸಕಲೇಶಪುರ ತಾಲ್ಲೂಕಿನ ಮಳಲಿ ಉಪಕೇಂದ್ರದ ಕೃಷ್ಣಾಪುರ ಗ್ರಾಮದಲ್ಲಿ ಪೌಷ್ಠಿಕ ಆಹಾರ ಕಾರ್ಯಕ್ರಮ ಶ್ರೀಮತಿ ಲಕ್ಷ್ಮೀ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅವರ ನೇತ್ರತ್ವದಲ್ಲಿ ತೀರ್ಥ ಮತ್ತು ತಂಡದವರ ಸಹಕಾರದೊಂದಿಗೆ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿಗಳಾದ ಡಾ.ರಮೇಶ್,ಗ್ರಾಮ...
