ಸಕಲೇಶಪುರ ನ್ಯಾಯಾಲಯದಲ್ಲಿ ಗಣ ರಾಜ್ಯೋತ್ಸವ ಆಚರಣೆ
🔴ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ 🔴ನ್ಯಾಯಾಧೀಶರಿಂದ ಧ್ವಜಾರೋಹಣ ಸಕಲೇಶಪುರ:- ಇಲ್ಲಿನ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ 76 ನೇ ಗಣರಾಜ್ಯೋತ್ಸವವನ್ನುಪೊಲೀಸ್ ಕವಾಯಿತು ಮತ್ತು ಪಥ ಸಂಚಲನದ ಮೂಲಕ ನ್ಯಾಯಾಧೀಶರಾದ ಜಯಪ್ರಕಾಶ್ ಮತ್ತು ಲಕ್ಷ್ಮೀನರಸಿಂಹರವರು ಧ್ವಜಾರೋಹಣವನ್ನು ನೆರವೇರಿಸಿದರು. ಪ್ರತಿ ವರ್ಷದಂತೆ...
