ದೇಶದ ವ್ಯವಸ್ಥೆಯನ್ನು ಬಲ ಪಡಿಸಲು ಪತ್ರಿಕೆಗಳ ಪಾತ್ರ ಮಹತ್ತರವಾದುದು – ಶಾಸಕ ಶಿವಲಿಂಗೆ ಗೌಡರು
ದೇಶದ ವ್ಯವಸ್ಥೆಯನ್ನು ಬಲಗೊಳಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾದದ್ದು ಎಂದು ಶಾಸಕ ಕೆಎಂ ಶಿವಲಿಂಗೇಗೌಡರು ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ನಡೆದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ...
