ಅಂಗನವಾಡಿ ಶಿಕ್ಷಕಿ ತುಳಸಿ ನಿವೃತ್ತಿ
ಸುಳ್ಳಕ್ಕಿ: 40 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಅಂಗನವಾಡಿ ಶಿಕ್ಷಕಿಗೆ ಗ್ರಾಮಸ್ಥರು ಮತ್ತು ಹಳೆ ವಿದ್ಯಾರ್ಥಿಗಳು ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಿದರು. ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು...
