ಯುದ್ಧ ಪೀಡಿತ ದೇಶದಲ್ಲಿರುವ ಹಾಸನದವರ ಮಾಹಿತಿಗಾಗಿ ಸೂಚನೆ
ಹಾಸನ: ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಇರಾನ್ ಹಾಗೂ ಇಸೇಲ್ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸುತ್ತಿದ್ದು. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ...
