ಹೆಚ್ ಎನ್ ಅಣ್ಣಯ್ಯರಿಗೆ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ
ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿಗೆ ನೀಡಲಾಗುವ ರಾಜ್ಯಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಗ್ರಾಮದ, ಹಿರಿಯ ಜನಪರ ಹಾಗೂ ದಲಿತಪರ ಹೋರಾಟಗಾರರಾದ ಹೆಚ್.ಎ.ನ್.ಅಣ್ಣಯ್ಯ ರವರು ಆಯ್ಕೆಯಾಗಿರುತ್ತಾರೆ. ದಿನಾಂಕ 14.04.2026...
