ಅನುಮತಿ ಇಲ್ಲದೆ ಆಫ್ ರೋಡ್ ಗೆ ಯತ್ನ – ಅರಣ್ಯ ಇಲಾಖೆ ಎಚ್ಚರಿಕೆ
ಸಕಲೇಶಪುರ: ಅಗತ್ಯ ಅನುಮತಿ ಪಡೆಯದೇ ಅರಣ್ಯ ಪ್ರದೇಶದಲ್ಲಿ ಆಫ್‌ರೋಡ್ ಚಟುವಟಿಕೆ ನಡೆಸಲು ಮುಂದಾಗಿದ್ದ ಬೆಂಗಳೂರಿನ ಯುವಕರ ತಂಡಕ್ಕೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆರ್‌ಎಫ್‌ಒ ಹೇಮಂತ್ ಕುಮಾರ್ ಅವರ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿಗಳಾದ...
