ಕಲಿವೀರ್ ಶಾಲೆ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನ ಕಾರ್ಯಕ್ರಮ
*ಕಲಿವೀರ್ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನಾ ಕಾರ್ಯಕ್ರಮ ಆಲೂರು.ಕಲಿವೀರ್ ಶಾಲೆಯಲ್ಲಿ ಹೋಬಳಿ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹೋಬಳಿ ಮಟ್ಟದಲ್ಲಿ ಬಾಲಕ ಮತ್ತು...
