Blog

ಹೆಬ್ಬನ ಹಳ್ಳಿ ಶಾಲಾ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರಶಸ್ತಿ

ವರದಿ ರಾಣಿ ಪ್ರಸನ್ನ

ಸ.ಹಿ.ಪ್ರಾ.ಶಾಲೆ ಹೆಬ್ಬನಹಳ್ಳಿ. ನಮ್ಮ ಶಾಲೆಯ ವಿದ್ಯಾರ್ಥಿಗಳಾದ 1)ಅನ್ವಿತ್ 7ನೇ ತರಗತಿ ಸಕಲೇಶಪುರ ತಾಲ್ಲೂಕ್ ಮಟ್ಟದ ಕ್ರೀಡಾಕೂಟದಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ. ಉದ್ದ ಜಿಗಿತ ಪ್ರಥಮ, ಎತ್ತರ ಜಿಗಿತ ಪ್ರಥಮ, 3 ಪ್ರಥಮ ಸ್ಥಾನ ಗಳಿಸಿ ತಾಲೂಕಿನಲ್ಲಿ ಅತ್ಯಂತ ಹೆಚ್ಚು ಅಂಕಗಳಿಸಿ ವೈಯಕ್ತಿಕ ಚಾಂಪಿಯನ್ ಪಡೆದಿರುತ್ತಾನೆ.

3 ರಲ್ಲಿ  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.2) ಶಮಿತಾ 7ನೇ ತರಗತಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದುಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.3) ತೇಜಸ್ವಿನಿ 7ನೇ ತರಗತಿ ಚಕ್ರ ಎಸೆದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ

Related posts

ಮಗ್ಗೆಯಲ್ಲಿ ಬಿಜೆಪಿ ಪದಗ್ರಹಣ

Bimba Prakashana

ಕರವೇಯಿಂದ ಬಾಂಗ್ಲಾ ವಲಸಿಗರನ್ನು ತೊಲಗಿಸಿ ಕಾರ್ಯಕ್ರಮ

Bimba Prakashana

ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ವೈದ್ಯರು

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More