Blog

ಸಕಲೇಶಪುರದ ಸತ್ತಿಗಾಲ್ ನಲ್ಲಿ ನಾಳೆ ಪ್ರತಿಭಾ ಕಾರಂಜಿ

ವರದಿ ರಾಣಿ ಪ್ರಸನ್ನ

*ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ದೋಣಿಗಲ್ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾಕಾರಂಜಿ ಸಿ ಡಿ ಸತ್ತಿಗಾಲ ಶಾಲಾ ಆವರಣದಲ್ಲಿ ನಡೆಯಲಿದೆ* .

ಸಕಲೇಶಪುರ ತಾಲೂಕಿನ ಆನೆ ಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಡಿ ಸತ್ತಿಗಾಲ ಗ್ರಾಮದ ಸರ್ಕಾರಿ ಹಿರಿಯ ಮತ್ತು ಹಿರಿಯ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ದೋಣಿಗಲ್, ಆಯೋಗದೊಂದಿಗೆ 2024- 25ನೇ ಸಾಲಿನ  ದೋಣಿಗಾಲ್ ಕ್ಲಸ್ಟರ್ ಮಟ್ಟದ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವು ದಿನಾಂಕ 12.09.2024 ರಂದು ಬೆಳಿಗ್ಗೆ 9:00 ಗಂಟೆಯಿಂದ ಸಿ ಡಿ ಸತ್ತಿಗಾಲ ಶಾಲಾ ಆವರಣದಲ್ಲಿ ನಡೆಯಲಿದ್ದು,ಈ ಕಾರ್ಯಕ್ರಮಕ್ಕೆ ದೋಣಿಗಲ್ ಕ್ಲಸ್ಟರ್ ನ ಸಿ ಆರ್ ಪಿ ಎಲ್ಲಾ ಮುಖ್ಯ ಶಿಕ್ಷಕರು ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಬಿ ಆರ್ ಪಿ ಮತ್ತು ಇ ಸಿ ಒ ಈ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು  ಸಿ ಡಿ ಸತ್ತಿಗಾಲ ಶಾಲೆಯ ಶಿಕ್ಷಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ ಮನವಿ ಮಾಡಿ ಮಾಡಿಕೊಂಡಿದ್ದಾರೆ.

Related posts

ಕೊನೆಯ ದಿನ

Bimba Prakashana

ರಾಷ್ಟೀಯ ಹೆದ್ದಾರಿ ಸಮಸ್ಯೆ

Bimba Prakashana

ಸಕಲೇಶಪುರದಲ್ಲಿ ಶುಕ್ರವಾರ ವಿದ್ಯುತ್ ಕಡಿತ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More