Blog

ಯಸಳೂರು ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

🌹ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆ ಯಸಳೂರು ವಿದ್ಯಾರ್ಥಿಗಳಿಗೆ   ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ.🌹


    ಸಕಲೇಶಪುರದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಂಬೇಡ್ಕರ್ ವಸತಿ ಶಾಲೆ ಯಸಳೂರಿನ ವಿದ್ಯಾರ್ಥಿಗಳಾದ ಮಿಥುನ್ 3000 ಹಾಗೂ1500 ಮೀಟರ್ ಓಟದಲ್ಲಿ ಪ್ರಥಮ ಹಾಗೂ ದ್ವಿತೀಯ ಮತ್ತು ಗುಂಡು ಎಸೆತ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನಿಸರ್ಗ ವ್ಯೆಯಕ್ತಿಕ ಚಾಂಪಿಯನ್ ಗಳಿಸಿರುತ್ತಾಳೆ ಹಾಗೂ ಕಬಡ್ಡಿ ಮತ್ತು ಖೋ ಖೋ ಪಂದ್ಯಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ವೃತ್ತ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡ ಶಾಸಕರು

Bimba Prakashana

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವರಸಿದ್ಧಿ ವಿನಾಯಕ ದೇವಸ್ಥಾನದ ಪ್ರತಿಷ್ಠ ವರ್ಧಂತಿ

Bimba Prakashana

ಲೋಕಾಯುಕ್ತ ಬಲೆಗೆ ಬಿದ್ದ ಸರಕಾರಿ ಉದ್ಯೋಗಿ ಮಹಿಳೆ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More