Blog

ನಿವೃತ್ತ ಇಂಜಿನಿಯರ್ ಗೆ ಸನ್ಮಾನ

ಉಚ್ಚoಗಿಗ್ರಾಮ ಪಂಚಾಯತ್ ವ್ಯಾಪ್ತಿಯ ಓಡಹಳ್ಳಿ ಗ್ರಾಮದಲ್ಲಿ ಗಣೇಶ ಚತುರ್ಥಿ ನಿಮಿತ್ತ ನಿವೃತ್ತ ಪಿಡಬ್ಲ್ಯುಡಿ ಎಂಜಿನಿಯರ್ ವೆಂಕಟೇಶ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.

ಸೆ.11ರಂದು ಓಡಹಳ್ಳಿ ಗ್ರಾಮಸ್ಥರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಪಿಡಬ್ಲ್ಯುಡಿ ಇಂಜಿನಿಯರ್ ವೆಂಕಟೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ್ ಓ ಎಸ್, ಜಗದೀಶ್ ಹೆರೂರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ತಿಮ್ಮೇಗೌಡ, ಗ್ರಾಮಾಧ್ಯಕ್ಷ ಗುರುಮೂರ್ತಿ ಓ ಸಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸಾಲು ಮರದ ತಿಮ್ಮಕ್ಕ ಸ್ಮಾರಕ ನಿರ್ಮಾಣಕ್ಕೆ ಆದ್ಯತೆ – ಈಶ್ವರ ಖಂಡ್ರೆ

Bimba Prakashana

ಸಕಲೇಶಪುರದಲ್ಲಿ ಜೆಡಿಎಸ್ ಸದಸ್ಯತ್ವ ಸಭೆ

Bimba Prakashana

ಹಾಸನದಲ್ಲಿ ರಾಧಮ್ಮ ಜನ ಸ್ಪಂದನದಿಂದ ಎಚ್ ಪಿ ವಿ ಲಸಿಕೆ ನೀಡುವ ಕಾರ್ಯಕ್ರಮ

Bimba Prakashana

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More